Bible Versions
Bible Books

Leviticus 22:27 (LITV) Literal Translation of the Holy Bible

Versions

KNV   ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
ERVKN   “ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.
IRVKN   “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us