Bible Versions
Bible Books

Leviticus 22:3 (LITV) Literal Translation of the Holy Bible

Versions

KNV   ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ERVKN   ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
IRVKN   ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us