Versions
KNV ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
ERVKN “ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,
IRVKN ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,