Versions
KNV ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
ERVKN ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.
IRVKN ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.