Bible Versions
Bible Books

Leviticus 23:22 (LITV) Literal Translation of the Holy Bible

Versions

KNV   ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   “ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!”
IRVKN   “ ‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’ ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us