Versions
KNV ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.
ERVKN ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆನು.
IRVKN ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.