Bible Versions
Bible Books

Leviticus 23:8 (LITV) Literal Translation of the Holy Bible

Versions

KNV   ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ERVKN   ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.” ಪ್ರಥಮ ಬೆಳೆಗಳ ಹಬ್ಬ
IRVKN   ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’ ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us