Bible Versions
Bible Books

Leviticus 5:10 (LITV) Literal Translation of the Holy Bible

Versions

KNV   ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
ERVKN   ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ರೀತಿಯಾಗಿ, ಯಾಜಕನು ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.
IRVKN   ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us