Bible Versions
Bible Books

Leviticus 5:4 (LITV) Literal Translation of the Holy Bible

Versions

KNV   ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
ERVKN   ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.
IRVKN   ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us