Bible Versions
Bible Books

Leviticus 5:7 (LITV) Literal Translation of the Holy Bible

Versions

KNV   ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
ERVKN   “ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲೀ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲೀ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು. ತಿಳಿಯದೆ ಮಾಡುವ ಪಾಪಗಳು
IRVKN   “ ‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us