Bible Versions
Bible Books

Leviticus 5:8 (LITV) Literal Translation of the Holy Bible

Versions

KNV   ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.
ERVKN   8ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಆದರೆ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ.
IRVKN   ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us