Bible Versions
Bible Books

Luke 12:20 (LITV) Literal Translation of the Holy Bible

Versions

KNV   ಆದರೆ ದೇವರು ಅವನಿಗೆ--ಬುದ್ಧಿಹೀನನೇ, ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ERVKN   ಆದರೆ ದೇವರು ಅವನಿಗೆ, ؅ನೀನು ಬುದ್ಧಿಹೀನ! ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?؆ ಎಂದು ಕೇಳಿದನು.
IRVKN   “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us