Versions
KNV ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
ERVKN ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ.
IRVKN ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು * ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ಅಥವಾ ಚಿಂತೆಮಾಡಿ ಮಾಡಿ ಒಂದು ಮೊಳ ಉದ್ದ ಬೆಳೆಯುವುದು. ನಿಮ್ಮಲ್ಲಿ ಯಾರಿಂದಾದೀತು?