Bible Versions
Bible Books

Luke 12:33 (LITV) Literal Translation of the Holy Bible

Versions

KNV   ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ERVKN   ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.
IRVKN   ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us