Bible Versions
Bible Books

Luke 15:7 (LITV) Literal Translation of the Holy Bible

Versions

KNV   ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
IRVKN   ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us