Bible Versions
Bible Books

Luke 16:1 (LITV) Literal Translation of the Holy Bible

Versions

KNV   ತರುವಾಯ ಆತನು ತನ್ನ ಶಿಷ್ಯರಿಗೂ?
ERVKN   ಯೇಸು ತನ್ನ ಶಿಷ್ಯರಿಗೆ ಇಂತೆಂದನು: “ಒಂದಾನೊಂದು ಕಾಲದಲ್ಲಿ ಒಬ್ಬ ಐಶ್ವರ್ಯವಂತನಿದ್ದನು. ಐಶ್ವರ್ಯವಂತನು ತನ್ನ ವ್ಯಾಪಾರವನ್ನು ನೋಡಿಕೊಳ್ಳಲು ಒಬ್ಬ ಮೇಲ್ವಿಚಾರಕನನ್ನು ನೇಮಿಸಿದನು. ಸ್ವಲ್ಪಕಾಲದ ನಂತರ, ಮೇಲ್ವಿಚಾರಕನು ತನಗೆ ಮೋಸಮಾಡುತ್ತಿದ್ದಾನೆಂಬುದು ಐಶ್ವರ್ಯವಂತನಿಗೆ ತಿಳಿಯಿತು.
IRVKN   {ಅಪ್ರಾಮಾಣಿಕನಾದ ಪಾರುಪಾತ್ಯಗಾರನ ಸಾಮ್ಯ} PS ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us