Bible Versions
Bible Books

Luke 16:18 (LITV) Literal Translation of the Holy Bible

Versions

KNV   ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
ERVKN   "ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹ ವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”
IRVKN   “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us