Bible Versions
Bible Books

Luke 16:2 (LITV) Literal Translation of the Holy Bible

Versions

KNV   ಆಗ ಅವನು ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
ERVKN   ಆದ್ದರಿಂದ ಅವನು ಮೇಲ್ವಿಚಾರಕನನ್ನು ಕರೆದು, ؅ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.
IRVKN   ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us