Bible Versions
Bible Books

Luke 16:26 (LITV) Literal Translation of the Holy Bible

Versions

KNV   ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
ERVKN   ಮಾತ್ರವಲ್ಲದೆ ನಿನಗೂ ನಮಗೂ ಮಧ್ಯೆ ದೊಡ್ಡ ಡೊಂಗುರವಿದೆ. ಅಲ್ಲಿಗೆ ಬಂದು ನಿನಗೆ ಸಹಾಯ ಮಾಡಲು ಯಾರಿಗೂ ಸಾಧ್ಯವಿಲ್ಲ. ಅಲ್ಲದೆ ಯಾರು ಅಲ್ಲಿಂದ ಇಲ್ಲಿಗೆ ಬರಲು ಸಾಧ್ಯವಿಲ್ಲ’ ಎಂದು ಹೇಳಿದನು.
IRVKN   ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us