Versions
KNV ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
ERVKN ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?؆” ಎಂದು ಕೇಳಿದನು.
IRVKN ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,