Bible Versions
Bible Books

Luke 17:7 (LITV) Literal Translation of the Holy Bible

Versions

KNV   ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
ERVKN   ”ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ؅ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
IRVKN   {ಆಳಿನ ಕರ್ತವ್ಯ} PS “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us