Bible Versions
Bible Books

Luke 1:22 (LITV) Literal Translation of the Holy Bible

Versions

KNV   ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
ERVKN   ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದುದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
IRVKN   ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us