Versions
KNV ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
ERVKN ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
IRVKN “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು. PS