Versions
KNV ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ERVKN ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.
IRVKN ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.