Bible Versions
Bible Books

Luke 21:21 (LITV) Literal Translation of the Holy Bible

Versions

KNV   ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
ERVKN   ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!
IRVKN   ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us