Versions
KNV ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ERVKN ”ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.
IRVKN {ಮನುಷ್ಯಕುಮಾರನು ಪುನರಾಗಮನ} (ಮತ್ತಾ 24:29-31; ಮಾರ್ಕ 13:24-27) PS “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.