Versions
KNV ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
ERVKN ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೊ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.
IRVKN ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.