Versions
KNV ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
ERVKN ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.
IRVKN ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.