Versions
KNV ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
ERVKN ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.
IRVKN {ಅಧಿಕಾರಿಗಳು ಯೇಸುವನ್ನು ಕೊಲ್ಲುವುದಕ್ಕೆ ಉಪಾಯಮಾಡಿದ್ದು} PS ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.