Versions
KNV ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
ERVKN ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.
IRVKN ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು. PS