Versions
KNV ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ERVKN ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ನಾನೇ ಕ್ರಿಸ್ತನು’ ಎಂದೂ, ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.
IRVKN ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.