Versions
KNV ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ERVKN ಯುದ್ಧಗಳ ಬಗ್ಗೆ ಮತ್ತು ದೊಂಬಿಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.
IRVKN ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. PEPS