Bible Versions
Bible Books

Luke 2:15 (LITV) Literal Translation of the Holy Bible

Versions

KNV   ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ERVKN   ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
IRVKN   ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us