Versions
KNV ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ERVKN ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.
IRVKN ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು. PE