Bible Versions
Bible Books

Luke 3:7 (LITV) Literal Translation of the Holy Bible

Versions

KNV   ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ERVKN   ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
IRVKN   ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us