Bible Versions
Bible Books

Luke 3:8 (LITV) Literal Translation of the Holy Bible

Versions

KNV   ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ERVKN   ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ؅ಅಬ್ರಹಾಮನು ನಮ್ಮ ತಂದೆ؆ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.
IRVKN   ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us