Versions
KNV ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
ERVKN ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು؆ ಎಂದು ಯೋಹಾನನ ಕುರಿತು ಬರೆದಿದೆ. ಮಲಾಕಿ 3:1
IRVKN ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.