Versions
KNV ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ERVKN ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವೆಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
IRVKN ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.