Versions
KNV ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
ERVKN ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು.
IRVKN ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.