Versions
KNV ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
ERVKN ಅನೇಕ ಜನರು ಊರೂರುಗಳಿಂದ ಯೇಸುವಿನ ಬಳಿಗೆ ಸೇರಿಬಂದರು. ಆಗ ಯೇಸು ಅವರಿಗೆ ಈ ಸಾಮ್ಯ ಹೇಳಿದನು:
IRVKN {ಬಿತ್ತುವವನ ಸಾಮ್ಯವೂ ಅದರ ವಿವರವೂ} (ಮತ್ತಾ 13:1-23; ಮಾರ್ಕ 4:1-20) PS ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,