Versions
KNV ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
ERVKN ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
IRVKN ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. PEPS