Bible Versions
Bible Books

Mark 4:10 (LITV) Literal Translation of the Holy Bible

Versions

KNV   ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
ERVKN   ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಸಾಮ್ಯಗಳ ಕುರಿತು ಆತನನ್ನು ಕೇಳಿದರು.
IRVKN   ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us