Bible Versions
Bible Books

Mark 4:17 (LITV) Literal Translation of the Holy Bible

Versions

KNV   ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
ERVKN   ಆದರೆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
IRVKN   ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us