Bible Versions
Bible Books

Mark 4:21 (LITV) Literal Translation of the Holy Bible

Versions

KNV   ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
ERVKN   ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.
IRVKN   {ದೀಪಸ್ತಂಭದ ಸಾಮ್ಯ} PS ಇದಲ್ಲದೆ ಯೇಸು ಅವರಿಗೆ, ಮತ್ತಾ 5:15; ಲೂಕ 8:16; 11:33: “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us