Bible Versions
Bible Books

Mark 4:5 (LITV) Literal Translation of the Holy Bible

Versions

KNV   ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
ERVKN   ಕೆಲವು ಬೀಜಗಳು ಬಂಡೆಯ ನೆಲದ ಮೇಲೆ ಬಿದ್ದವು. ನೆಲದಲ್ಲಿ ಸಾಕಷ್ಟು ಮಣ್ಣಿರಲಿಲ್ಲ. ನೆಲವು ಆಳವಾಗಿಲ್ಲದಿದ್ದ ಕಾರಣ ಬೀಜಗಳು ಬಹಳ ಬೇಗನೆ ಮೊಳೆತವು.
IRVKN   ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us