Versions
KNV ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
ERVKN ನಂತರ ಯೇಸು ಕೈ ಊನವಾಗಿದ್ದ ಮನುಷ್ಯನಿಗೆ, “ನಿನ್ನ ಕೈ ತೋರಿಸು” ಎಂದನು. ಅವನು ತನ್ನ ಕೈಯನ್ನು ಆತನ ಕಡೆಗೆ ಚಾಚಿದನು. ಕೂಡಲೇ, ಅವನ ಕೈ ಮತ್ತೊಂದು ಕೈಯಂತೆ ಸರಿಯಾಯಿತು.
IRVKN ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.