Versions
KNV ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
ERVKN ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.
IRVKN {ಯೇಸು ದೇವರು ಆರಿಸಿಕೊಂಡ ಸೇವಕ} PS ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.