Bible Versions
Bible Books

Matthew 12:20 (LITV) Literal Translation of the Holy Bible

Versions

KNV   ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
ERVKN   ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.
IRVKN   ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us