Bible Versions
Bible Books

Matthew 12:31 (LITV) Literal Translation of the Holy Bible

Versions

KNV   ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ERVKN   “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.
IRVKN   ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us