Versions
KNV ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
ERVKN ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN ಆಗ ಯೇಸು, ಅವರಿಗೆ, § ಜೆಕ. 13:7 “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”